Skip to content
Melo Podcasts Home
CategoriesLanguagesFollowing

Episode · Sandhyavani | ಸಂಧ್ಯಾವಾಣಿ

S1 : EP -29: ಉದಾರ ಹೃದಯ : Moral Story

17 Jul 2026 · 7 min

Play episode WhatsApp Download

Episode notes

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿಯರಿಬ್ಬರು ಪಕ್ಕದ ಊರಿಗೆ ಸಂತೆಗೆಂದು ಹೋಗಿ ಮರಳಿ ಬರುತ್ತಿದ್ದರು. ಆಗ ಅಲ್ಲಿಯೇ ಹಾದಿಯಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ನಡೆಯಲು ಕಷ್ಟಪಡುತ್ತಿರುವುದನ್ನು ಕಂಡರು. ಆತನನ್ನು ಕಂಡು ದಂಪತಿಗಳ ಮನಸ್ಸು ಕರಗಿತು. ಆಗ ಹೆಂಡತಿ ಆ vayassada ವ್ಯಕ್ತಿಯ ಕೈ ಹಿಡಿದು ಆತನಿಗೆ ನಡೆಯಲು ಸಹಾಯ ಮಾಡಲು ಮುಂದಾದಳು. ಆದರೆ ಆತ ಆಕೆಯ ಕೈಯನ್ನು ಬಿಡದೆ ನೀನೇ ನನ್ನ ಹೆಂಡತಿ ಎಂದ....! ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -…

Podcast

Sandhyavani | ಸಂಧ್ಯಾವಾಣಿ

Udayavani · Kids & Family · Kannada

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

More from Sandhyavani | ಸಂಧ್ಯಾವಾಣಿ All episodes →

  1. S1 · E36 · 21 Aug 2026 · 7 min

    S1 : EP -36 : ಜಾಣ ಸೊಸೆ : children's story

    ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಕಾಲದಲ್ಲಿ ನೀಲಗಂಗಮ್ಮ ಎಂಬ ಸಿರಿವಂತೆಗೆ ಒಬ್ಬ ಮಗ ಇದ್ದ . ಆತ ಮುದ್ದಿನಿಂದ ಬೆಳೆದ ಕಾರಣ ಉಂಡಾಡಿ ಗುಂಡನಾಗಿದ್ದ . ಈತನನ್ನು ಸರಿಮಾಡಲು ಸಿರಿವಂತೆ ಜಾಣ ಹುಡುಗಿಯನ್ನು ಮದುವೆ ಮಾಡಿಸಿದಳು . ಮುಂದೇನಾಯಿತು ಆತನನ್ನು ಆ ಹುಡುಗಿ ಹೇಗೆ ಸರಿದಾರಿಗೆ ತಂದಳು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

  2. S1 · E35 · 14 Aug 2026 · 8 min

    S1 : EP -35 :ನನಗೇನು ಕೊಟ್ಟರು : children's story

    ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಮ್ಮೆ ಶಿವ ಮತ್ತು ಪಾರ್ವತಿ ಮಾತೆ ಕೈಲಾಸದಲ್ಲಿ ಪಗಡೆಯಾಡುತ್ತಿದ್ದರು . ಹೀಗಿರುವಾಗ ಪಾರ್ವತಿ ಮಾತೆ ತಾನು ತವರುಮನೆಗೆ ಹೋಗಿ ಬರಬೇಕು ಎಂದರು . ಆಗ ಶಿವ ಇಷ್ಟವಿಲ್ಲದ ಮನಸ್ಸಿನಲ್ಲಿ ತವರಿಗೆ ಕಳುಹಿಸಿದ . ಹೀಗೆ ತವರಿಗೆ ಹೋಗಿ ಹಿಂದಿರುಗಿ ಬಂದ ಪಾರ್ವತಿ ಮಾತೆಯ ಬಳಿ ಶಿವ ಹಲವು ಪ್ರಶ್ನೆಗಳನ್ನು ಕೇಳಿದ ಆ ಪ್ರಶ್ನೆಗಳೇನು? ಮತ್ತು ಅದಕ್ಕೆ ಸಿಕ್ಕ ಉತ್ತರವೇನು? ಎಂಬ ಶಿವ ಪಾರ್ವತಿಯರ ಸುಂದರ ಸಂಭಾಷಣೆಯ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

  3. S1 · E33 · 7 Aug 2026 · 9 min

    S1 : EP -33: ನಾಲ್ವರು ಅಣ್ಣ ತಮ್ಮಂದಿರು : Four Brothers Story

    ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಸಾಹುಕಾರ ಇದ್ದ . ಆತನಿಗೆ 4 ಜನ ಗಂಡು ಮಕ್ಕಳು . ಆ ಮಕ್ಕಳಿಗೆ ಪ್ರಪಂಚ ಜ್ಞಾನ ಬರಬೇಕು ಎಂದು ಆತ ಮಕ್ಕಳನ್ನು ಪರವೂರಿಗೆ ಹೋಗಿ ಹಣ ಸಂಪಾದಿಸಿ ಬರಲು ತಿಳಿಸಿದ . ಹೀಗೆ ಹೊರಟ ಮಕ್ಕಳು ಏನೆಲ್ಲಾ ಅನುಭವಗಳನ್ನು ಪಡೆದರು... ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

  4. S1 · E31 · 31 Jul 2026 · 6 min

    S1 : EP -31: ಮೂರು ಆಕಳು ಕರುಗಳು : Moral Story

    ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಹಳ್ಳಿ ಯಲ್ಲಿ ರೈತರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ಹಸುಗಳು ಬಯಲಿನಲ್ಲಿ ಇರುತ್ತಿದ್ದವು . ಹೀಗಿರುವಾಗ ಅಡ್ಡಾಡುತ್ತಿದ್ದ ಮೂರು ಕರುಗಳು ಅಗಸೆಯ ಬಳಿ ಸೇರಿದವು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

  5. S1 · E30 · 24 Jul 2026 · 9 min

    S1 : EP -30: ಬಸವಿಯ ದುರ್ದೈವ : Moral Story

    ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಮಲವಯ್ಯ ಎಂಬ ವ್ಯಾಪಾರಿ ಇದ್ದ ಆತ ವ್ಯಾಪಾರಕ್ಕಾಗಿ ದೇಶ ದೇಶ ಸುತ್ತುತ್ತಿದ್ದ . ಹೀಗಿರುವಾಗ ಒಮ್ಮೆ ಒಂದು ದೇಶದಲ್ಲಿ ವ್ಯಾಪಾರ ಮುಗಿಸಿ ಹಿಂದಿರುವಾಗ ಒಬ್ಬಳು ಸುಂದರ ಯುವತಿಯನ್ನು ಕಂಡ ಆಕೆ ಆ ಪೇಟೆಯ ಪ್ರಸಿದ್ಧ ಬಸವಿ ಎಂದು ಅರಿತು ಮನಸ್ಸು ಚಂಚಲವಾಯಿತು. ಅವಳ ಜೊತೆ ಸಮಯ ಕಳೆಯಬೇಕೆಂದು ಹೋದ . ಹೀಗೆ ಹೋದವನಿಗೆ ಆಕೆ ತನ್ನ ತಂಗಿ ಎಂದು ತಿಳಿದು ಸಿಡಿಲು ಬಡಿದಂತೆ ಆಯಿತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -…

  6. S1 · E28 · 10 Jul 2026 · 7 min

    S1 : EP -28: ಕೊಂಡು ತಂದ ಮಾತು : Moral Story

    ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಬಡತನದಲ್ಲಿ ಬದುಕು ಸಾಗಿಸುತ್ತಿದ್ದ ಅವರು, ಇದ್ದಿದ್ದರಲ್ಲೇ ಬದುಕು ಸಾಗಿಸುತ್ತಿದ್ದರು . ಹೀಗಿರುವಾಗ ಒಮ್ಮೆ ಹೆಂಡತಿ ಗಂಡನ ಬಳಿ ಮನೆಗೆ ಬೇಕಾದ ದಿನಸಿ ಸಾಮಾನು ತರಲು ನಾಣ್ಯಗಳನ್ನು ನೀಡಿ ಕಳುಹಿಸಿದಳು . ಹೀಗೆ ನಾಣ್ಯ ಹಿಡಿದು ಹೊರಟ ಸಮಗಾರನಿಗೆ ಕುದುರೆ ಸವಾರನೊಬ್ಬ ಸಿಕ್ಕ . ಆತನ ಬಳಿ ಒಂದಷ್ಟು ಒಳ್ಳೆಯ ಮಾತುಗಳನ್ನು ಹೇಳು ಎಂದಾಗ ಒಂದು ಮಾತಿಗೆ ನಾಲ್ಕು ಅಣೆ ಆಗುತ್ತದೆ ಅಂದ . ಹೀಗೆ ನಾಲ್ಕು ಅಣೆ ಕೊಟ್ಟು ಪಡೆದ ಮಾತಿನಿಂದ ಸಮಗಾರನ ಬದುಕೇ ಬದಲಾಯಿತು . ಅದೇನದು ಮಾತು ? ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR…

  7. 26 Jun 2026 · 5 min

    S1 : EP -27: ಕಾಳಿನ ಮೇಲೆ ಹೆಸರು : Moral Story

    S1 : EP -27: ಕಾಳಿನ ಮೇಲೆ ಹೆಸರು : Moral Story ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಸನ್ಯಾಸಿ ಒಂದು ಊರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ಒಬ್ಬ ಸಾವುಕಾರ ಮನೆಯ ಜಗುಲಿ ಮೇಲೆ ಕುಳಿತು ಕಡಲೆಕಾಯಿ ತಿನ್ನುತ್ತಿದ್ದ . ಆತನಲ್ಲಿ ತನಗೂ ತಿನ್ನಲು ಕಡಲೆ ಕಾಯಿ ಕೊಡು ಎಂದ. ಆಗ ಸನ್ಯಾಸಿಗೆ ಸಾಹುಕಾರ ಕಡಲೆಕಾಯಿ ಕೊಡಲು ನಿರಾಕರಿಸಿದ. ಆಗ ಸನ್ಯಾಸಿ ಏನು ಹೇಳಿದ ? ಮತ್ತು ಸಾಹುಕಾರ ಅದೆಂಥಾ ಕಷ್ಟವನ್ನು ಎದುರಿಸಿದ ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -…

  8. S1 · E26 · 19 Jun 2026 · 11 min

    S1 : EP -26 : ಜಾಣ ಸೊಸೆ : Clever Daughter-in-Law

    S1 : EP -26 : ಜಾಣ ಸೊಸೆ : Clever Daughter-in-Law ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಸುಮಾರು ಸಿರಿವಂತ ಇದ್ದ . ಅವನಿಗೆ ಒಬ್ಬ ಮಗ . ತಂದೆಗೆ ಇವನು ಎಂದರೆ ಪಂಚಪ್ರಾಣ . ಹೀಗಿರುವಾಗ ಹುಡುಗ ಮದುವೆ ವಯಸ್ಸಿಗೆ ಬಂದ ... ಹೀಗಾಗಿ ತನ್ನ ಮಗನಿಗಾಗಿ ಒಂದೊಳ್ಳೆ ಜಾಣ ಹುಡುಗಿ ತರಬೇಕು ಎಂದು ತಂದೆ ಯೋಚಿಸಿ ಒಂದು ಉಪಾಯ ಮಾಡಿದ. ಅದೇನದು ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

  9. 12 Jun 2026 · 8 min

    S1 : EP -25 : ಬುದ್ಧಿವಂತನೋ... ದಡ್ಡನೋ ? : "The Story of a Boy"

    ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಹುಡುಗ ಇದ್ದ ..ಆತನನ್ನು ತಾಯಿ ಬಲು ಪ್ರೀತಿಯಿಂದ ನೋಡಿಕೊಂಡಿದ್ದಳು . ಆ ಹುಡುಗನಿಗೆ ಒಮ್ಮೆ ತಾನೂ ಕೂಡ ದುಡ್ಡು ಮಾಡಬೇಕು ಎಂದು ಆಸೆಯಾಗಿ ತನ್ನ ತಾಯಿಯ ಬಳಿ ಹಣ ಕೇಳಿದ .. ಮುಂದೇನಾಯಿತು ಮತ್ತು ಅವನು ಹೇಗೆ ಅತಿ ದೊಡ್ಡ ಶ್ರೀಮಂತನಾದ ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

  10. S1 · E24 · 29 May 2026 · 8 min

    S1 : EP -24 : ಹೂzzz ಎಂದರೆ ಒಂದೇ ಉಂಡಿ : story of husband and wife

    ಇದೊಂದು ಜಾಣತನದ ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಒಮ್ಮೆ ಹೆಂಡತಿ ಉಂಡಿ ಮಾಡಿದಳು . ಆದರೆ ಉಂಡಿ ತಿನ್ನುವ ವಿಚಾರದಲ್ಲಿ ಗಂಡ ಹೆಂಡತಿಯರಿಗೆ ಪರಸ್ಪರ ಮಾತಿಗೆ ಮಾತು ಬೆಳೆಯಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

Take it with you

The Melo app keeps playing with the screen off, works in the car and on your watch, wakes you to your station, and browses the whole catalogue offline. Free, no ads, no account.

Get it on Google Play