Season 1, Episode 33 · Sandhyavani | ಸಂಧ್ಯಾವಾಣಿ
S1 : EP -33: ನಾಲ್ವರು ಅಣ್ಣ ತಮ್ಮಂದಿರು : Four Brothers Story
7 Aug 2026 · 9 min
Season 1, Episode 33 · Sandhyavani | ಸಂಧ್ಯಾವಾಣಿ
7 Aug 2026 · 9 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಸಾಹುಕಾರ ಇದ್ದ . ಆತನಿಗೆ 4 ಜನ ಗಂಡು ಮಕ್ಕಳು . ಆ ಮಕ್ಕಳಿಗೆ ಪ್ರಪಂಚ ಜ್ಞಾನ ಬರಬೇಕು ಎಂದು ಆತ ಮಕ್ಕಳನ್ನು ಪರವೂರಿಗೆ ಹೋಗಿ ಹಣ ಸಂಪಾದಿಸಿ ಬರಲು ತಿಳಿಸಿದ . ಹೀಗೆ ಹೊರಟ ಮಕ್ಕಳು ಏನೆಲ್ಲಾ ಅನುಭವಗಳನ್ನು ಪಡೆದರು... ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
by Udayavani · Kannada · Kids & Family
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
S1 · E37 · 10 Sep 2026 · 8 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಕಾಲದಲ್ಲಿ ಒಬ್ಬಳು ಗರ್ಭಿಣಿ ಹೆಂಗಸು ತನ್ನ ಗಂಡನಲ್ಲಿ ತನಗೆ ನೇರಳೆ ಹಣ್ಣು ತಿನ್ನುವ ಆಸೆಯಾಗಿದೆ ಎಂದಳು. ಹೆಂಡತಿಯ ಆಸೆ ಈಡೇರಿಸಲು ಗಂಡ ನೇರಳೆ ಹಣ್ಣು ತರಲು ಹೋದ. ಆಗ ನಾಗರ ಹಾವೊಂದು ಇದು ನನಗೆ ಸೇರಿದ ಮರ, ಇಲ್ಲಿಂದ ಹಣ್ಣನ್ನು ತೆಗೆದುಕೊಂಡು ಹೋಗಬೇಕಾದರೆ ತನ್ನ ಷರತ್ತನ್ನು ಒಪ್ಪಿಕೊಳ್ಳಬೇಕು ಎಂದಿದು. ಏನದು ಷರತ್ತು? ಎಂಬ ಸುಂದರ ಕಥೆ ಮುಂದೇನಾಯಿತು ಆತನನ್ನು ಆ ಹುಡುಗಿ ಹೇಗೆ ಸರಿದಾರಿಗೆ ತಂದಳು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -…
S1 · E36 · 21 Aug 2026 · 7 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಕಾಲದಲ್ಲಿ ನೀಲಗಂಗಮ್ಮ ಎಂಬ ಸಿರಿವಂತೆಗೆ ಒಬ್ಬ ಮಗ ಇದ್ದ . ಆತ ಮುದ್ದಿನಿಂದ ಬೆಳೆದ ಕಾರಣ ಉಂಡಾಡಿ ಗುಂಡನಾಗಿದ್ದ . ಈತನನ್ನು ಸರಿಮಾಡಲು ಸಿರಿವಂತೆ ಜಾಣ ಹುಡುಗಿಯನ್ನು ಮದುವೆ ಮಾಡಿಸಿದಳು . ಮುಂದೇನಾಯಿತು ಆತನನ್ನು ಆ ಹುಡುಗಿ ಹೇಗೆ ಸರಿದಾರಿಗೆ ತಂದಳು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1 · E35 · 14 Aug 2026 · 8 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಮ್ಮೆ ಶಿವ ಮತ್ತು ಪಾರ್ವತಿ ಮಾತೆ ಕೈಲಾಸದಲ್ಲಿ ಪಗಡೆಯಾಡುತ್ತಿದ್ದರು . ಹೀಗಿರುವಾಗ ಪಾರ್ವತಿ ಮಾತೆ ತಾನು ತವರುಮನೆಗೆ ಹೋಗಿ ಬರಬೇಕು ಎಂದರು . ಆಗ ಶಿವ ಇಷ್ಟವಿಲ್ಲದ ಮನಸ್ಸಿನಲ್ಲಿ ತವರಿಗೆ ಕಳುಹಿಸಿದ . ಹೀಗೆ ತವರಿಗೆ ಹೋಗಿ ಹಿಂದಿರುಗಿ ಬಂದ ಪಾರ್ವತಿ ಮಾತೆಯ ಬಳಿ ಶಿವ ಹಲವು ಪ್ರಶ್ನೆಗಳನ್ನು ಕೇಳಿದ ಆ ಪ್ರಶ್ನೆಗಳೇನು? ಮತ್ತು ಅದಕ್ಕೆ ಸಿಕ್ಕ ಉತ್ತರವೇನು? ಎಂಬ ಶಿವ ಪಾರ್ವತಿಯರ ಸುಂದರ ಸಂಭಾಷಣೆಯ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1 · E31 · 31 Jul 2026 · 6 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಹಳ್ಳಿ ಯಲ್ಲಿ ರೈತರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ಹಸುಗಳು ಬಯಲಿನಲ್ಲಿ ಇರುತ್ತಿದ್ದವು . ಹೀಗಿರುವಾಗ ಅಡ್ಡಾಡುತ್ತಿದ್ದ ಮೂರು ಕರುಗಳು ಅಗಸೆಯ ಬಳಿ ಸೇರಿದವು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1 · E30 · 24 Jul 2026 · 9 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಮಲವಯ್ಯ ಎಂಬ ವ್ಯಾಪಾರಿ ಇದ್ದ ಆತ ವ್ಯಾಪಾರಕ್ಕಾಗಿ ದೇಶ ದೇಶ ಸುತ್ತುತ್ತಿದ್ದ . ಹೀಗಿರುವಾಗ ಒಮ್ಮೆ ಒಂದು ದೇಶದಲ್ಲಿ ವ್ಯಾಪಾರ ಮುಗಿಸಿ ಹಿಂದಿರುವಾಗ ಒಬ್ಬಳು ಸುಂದರ ಯುವತಿಯನ್ನು ಕಂಡ ಆಕೆ ಆ ಪೇಟೆಯ ಪ್ರಸಿದ್ಧ ಬಸವಿ ಎಂದು ಅರಿತು ಮನಸ್ಸು ಚಂಚಲವಾಯಿತು. ಅವಳ ಜೊತೆ ಸಮಯ ಕಳೆಯಬೇಕೆಂದು ಹೋದ . ಹೀಗೆ ಹೋದವನಿಗೆ ಆಕೆ ತನ್ನ ತಂಗಿ ಎಂದು ತಿಳಿದು ಸಿಡಿಲು ಬಡಿದಂತೆ ಆಯಿತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -…
17 Jul 2026 · 8 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿಯರಿಬ್ಬರು ಪಕ್ಕದ ಊರಿಗೆ ಸಂತೆಗೆಂದು ಹೋಗಿ ಮರಳಿ ಬರುತ್ತಿದ್ದರು. ಆಗ ಅಲ್ಲಿಯೇ ಹಾದಿಯಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ನಡೆಯಲು ಕಷ್ಟಪಡುತ್ತಿರುವುದನ್ನು ಕಂಡರು. ಆತನನ್ನು ಕಂಡು ದಂಪತಿಗಳ ಮನಸ್ಸು ಕರಗಿತು. ಆಗ ಹೆಂಡತಿ ಆ vayassada ವ್ಯಕ್ತಿಯ ಕೈ ಹಿಡಿದು ಆತನಿಗೆ ನಡೆಯಲು ಸಹಾಯ ಮಾಡಲು ಮುಂದಾದಳು. ಆದರೆ ಆತ ಆಕೆಯ ಕೈಯನ್ನು ಬಿಡದೆ ನೀನೇ ನನ್ನ ಹೆಂಡತಿ ಎಂದ....! ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -…
S1 · E40 · 9 Oct 2026 · 7 minNew
S1 : EP -40 : ಪಾದರಕ್ಷೆಯ ಪುಣ್ಯ : Children's Story ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಿನಲ್ಲಿ ಗಂಡ ಹೆಂಡತಿ ಇದ್ದರು . ಹಿಂದಿನಿಂದಲೂ ಶ್ರೀಮಂತಿಕೆಯಲ್ಲಿ ಇದ್ದ ಅವರಿಗೆ ಸ್ವಲ್ಪ ಸಮಯದ ಮಟ್ಟಿಗೆ ಎಂಬಂತೆ ಬಡತನ ಬಂತು . ಆದರೂ ಅವರು ಸಂತೋಷದಿಂದಲೇ ಇದ್ದರು . ಹೀಗಿರುವಾಗ ಅವರ ಮನಸ್ಸಿಗೆ ಒಂದು ನೋವಾಗುವ ಘಟನೆ ನಡೆಯಿತು. ಅದೇನದು? ಮತ್ತು ಅದನ್ನು ಅವರು ಹೇಗೆ ಎದುರಿಸಿದರು ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1 · E39 · 2 Oct 2026 · 5 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಒಕ್ಕಲಿಗರ ಮನೆಯಲ್ಲಿ ಕೊಟ್ಟಿಗೆಯಲ್ಲಿಯೇ ಬಚ್ಚಲ ಮನೆ ಇತ್ತು . ಹೀಗಿರುವಾಗ ಎಮ್ಮೆ ಕರುವೊಂದು ಬಾಯಾರಿಕೆಯಿಂದ ಬಂದು ನೀರಿನ ಹಂಡೆಗೆ ತಲೆ ತೂರಿಸಿತು. ಆಗ ಹಂಡೆಯೊಳಗೆ ತಲೆ ಸಿಲುಕಿಕೊಂಡಿತು. ಹಂಡೆಯಿಂದ ತಲೆಯನ್ನು ಹೊರಗೆ ತೆಗೆಯಲಾಗದೆ ಒದ್ದಾಡಿತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1 · E38 · 25 Sep 2026 · 8 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಇವರು ಎಷ್ಟು ಸಾಮರಸ್ಯದಿಂದ ಇದ್ದರು ಎಂದರೆ ಅವರ ನಡುವೆ ಜಗಳವೇ ಇರಲಿಲ್ಲ .. ಈ ನಡುವೆ ಹೆಂಡತಿಗೆ ಒಂದು ಹಾಡು ಮತ್ತು ಒಂದು ಕಥೆ ಗೊತ್ತಿತ್ತು .. ಆದರೆ ಆಕೆ ಯಾರಲ್ಲೂ ಅದನ್ನು ಹೇಳಿರಲಿಲ್ಲ . ಹೀಗಾಗಿ ಕೋಪಗೊಂಡ ಹಾಡು ಮತ್ತು ಕಥೆ ಏನು ಮಾಡಿದವು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1 · E28 · 10 Jul 2026 · 7 min
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಬಡತನದಲ್ಲಿ ಬದುಕು ಸಾಗಿಸುತ್ತಿದ್ದ ಅವರು, ಇದ್ದಿದ್ದರಲ್ಲೇ ಬದುಕು ಸಾಗಿಸುತ್ತಿದ್ದರು . ಹೀಗಿರುವಾಗ ಒಮ್ಮೆ ಹೆಂಡತಿ ಗಂಡನ ಬಳಿ ಮನೆಗೆ ಬೇಕಾದ ದಿನಸಿ ಸಾಮಾನು ತರಲು ನಾಣ್ಯಗಳನ್ನು ನೀಡಿ ಕಳುಹಿಸಿದಳು . ಹೀಗೆ ನಾಣ್ಯ ಹಿಡಿದು ಹೊರಟ ಸಮಗಾರನಿಗೆ ಕುದುರೆ ಸವಾರನೊಬ್ಬ ಸಿಕ್ಕ . ಆತನ ಬಳಿ ಒಂದಷ್ಟು ಒಳ್ಳೆಯ ಮಾತುಗಳನ್ನು ಹೇಳು ಎಂದಾಗ ಒಂದು ಮಾತಿಗೆ ನಾಲ್ಕು ಅಣೆ ಆಗುತ್ತದೆ ಅಂದ . ಹೀಗೆ ನಾಲ್ಕು ಅಣೆ ಕೊಟ್ಟು ಪಡೆದ ಮಾತಿನಿಂದ ಸಮಗಾರನ ಬದುಕೇ ಬದಲಾಯಿತು . ಅದೇನದು ಮಾತು ? ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR…